Analyse @BSYBJP's tweets
@BSYBJP
| 1,135,293 followers
ಮೊದಲ ಹಂತದ ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ಹಗಲು ರಾತ್ರಿಯೆನ್ನದೆ ದುಡಿದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಅಧಿಕಾರಿವರ್ಗ, ಆರಕ್ಷಕರು ಹಾಗೂ ನಮ್ಮನ್ನು ಆಶೀರ್ವದಿಸಿದ 14 ಲೋಕಸಭಾ ಕ್ಷೇತ್ರದ ಜನತೆಗೆ ಅನಂತ ಧನ್ಯವಾದಗಳು.
#EveryVoteForModi https://t.co/J9kYMcBQP1
#EveryVoteForModi https://t.co/J9kYMcBQP1