Analyse @BSYBJP's tweets
@BSYBJP
| 1,135,293 followers
ಶತಮಾನಗಳ ನಂತರ ಮತ್ತೆ ಅಯೋಧ್ಯೆಯಲ್ಲಿ ಶ್ರೀರಾಮ ಪಟ್ಟಾಭಿಷೇಕ ನಡೆಯಲಿದೆ. ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ಭಾರತೀಯರ ಪರಮ ಪವಿತ್ರ ಶ್ರದ್ಧಾಕೇಂದ್ರ ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗಲಿದ್ದು, ಇಂದು ಪ್ರಧಾನಮಂತ್ರಿ ಶ್ರೀ @narendramodi ರವರು ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. (1/2) https://t.co/eEdcfOeiIo