Analyse @BSYBJP's tweets
@BSYBJP
| 1,135,293 followers
ಅಯೋಧ್ಯೆಯ ಶ್ರೀ ರಾಮಜನ್ಮಭೂಮಿಯಲ್ಲಿಯೇ ಶ್ರೀ ರಾಮಲಲ್ಲಾನ ದಿವ್ಯ, ಭವ್ಯ ಮಂದಿರ ನಿರ್ಮಾಣವಾಗಬೇಕು ಎನ್ನುವ ಬಿಜೆಪಿಯ ಬದ್ಧತೆ ಹಿಂದೆ ನಿರಂತರ ಹೋರಾಟವಿದೆ,ತ್ಯಾಗ ಬಲಿದಾನಗಳಿವೆ. ಇಂದು ರಾಮ ಮಂದಿರ ನಿರ್ಮಾಣದ ಭೂಮಿಪೂಜೆಯ ಧನ್ಯತೆಯ ಕ್ಷಣಗಳಲ್ಲಿ,ಕರಸೇವೆಯ ಆ ದಿನಗಳು ಮತ್ತೆ ನೆನಪಾಗುತ್ತಿದೆ.ಅಂದಿನ ಕೆಲವು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದೇನೆ. https://t.co/HWs0Ncwj1a