Analyse @Kannadiga71's tweets
@Kannadiga71
| 9,901 followers
ಹಿಂದಿ ಸಾಮ್ರಾಜ್ಯಶಾಹಿಯಿಂದಾಗಿ ಮುಂದೊಂದು ದಿನ ಕನ್ನಡವನ್ನು ಬಳಸುವುದೇ ಅಪರಾಧ ಎನ್ನುವಂತಾದರೆ ಆಶ್ಚರ್ಯವಿಲ್ಲ. ಈ ನಿಟ್ಟಿನಲ್ಲಿ ನಾಡಿನ ಎಲ್ಲರನ್ನೂ ಎಚ್ಚರಿಸಲು ಇಂದು ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. #ಹಿಂದಿಗುಲಾಮಗಿರಿಬೇಡ #NoToHindiSlavery ಹ್ಯಾಶ್ ಟ್ಯಾಗ್ ಗಳೊಂದಿಗೆ ಈ ಟ್ವಿಟರ್ ಅಭಿಯಾನದಲ್ಲಿ ಭಾಗವಹಿಸಿ. https://t.co/mHyeao3TJl