Analyse @CMofKarnataka's tweets
@CMofKarnataka
| 1,589,110 followers
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಮುಖ್ಯಮಂತ್ರಿ @BSYBJP ರವರು ಇಂದು ತಮ್ಮ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ಆರೋಗ್ಯ ಸಚಿವ @mla_sudhakar, ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. https://t.co/XpNPmzQG1j
ಆರೋಗ್ಯ ಸಚಿವ @mla_sudhakar, ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. https://t.co/XpNPmzQG1j