Analyse @BSYBJP's tweets
@BSYBJP
| 1,135,293 followers
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತು ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಜನರ ಸುರಕ್ಷತೆ ಮತ್ತು ಜಾಗೃತಿಗಾಗಿ ತೆಗೆದುಕೊಳ್ಳಬೇಕಿರುವ ಕ್ರಮಗಳು, ಸೋಂಕಿತರಿಗೆ ಚಿಕಿತ್ಸೆ, ವೈದ್ಯಕೀಯ ಸೌಕರ್ಯ, ಲಸಿಕೆ ವಿತರಣೆ ಸೇರಿದಂತೆ ಎಲ್ಲ ಮಾಹಿತಿ ಪಡೆದು, ಅಧಿಕಾರಿಗಳಿಗೆ ಅಗತ್ಯಸೂಚನೆ ನೀಡಲಾಗಿದೆ https://t.co/dvqMPmRBlT