Analyse @SevadalKA's tweets
@SevadalKA
| 10,149 followers
ಮಸ್ಕಿ ವಿಧಾನಸಭೆಯ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರು ಹಣದ ಆಸೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿ @BJP4Karnataka ಪಕ್ಷಕ್ಕೆ ತಮ್ಮನ್ನು ಮಾರಿಕೊಂಡರು. ಕ್ಷೇತ್ರದ ಮತದಾರರನ್ನು, ಅವರ ಸ್ವಾಭಿಮಾನವನ್ನು ಮಾರಾಟ ಮಾಡಿದರು.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ.
#VoteForCongress https://t.co/iVTfWnyka8
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ.
#VoteForCongress https://t.co/iVTfWnyka8