Analyse @mla_sudhakar's tweets
@mla_sudhakar
| 316,486 followers
ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ತಡೆಗಟ್ಟಲು ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಸಭೆ-ಸಮಾರಂಭಗಳಲ್ಲಿ ಸೇರಬಹುದಾದ ಜನಸಂದಣಿ ಮೇಲೆ ನಿರ್ಬಂಧಗಳನ್ನು ಜಾರಿ ಮಾಡಲಾಗಿದೆ.
ಕಲ್ಯಾಣ ಮಂಟಪ, ಪಾರ್ಟಿ ಹಾಲ್, ಹೋಟೆಲ್, ರೆಸಾರ್ಟ್ ಮಾಲೀಕರು, ಸಭೆ-ಸಮಾರಂಭಗಳ ಆಯೋಜಕರು ಹಾಗೂ ಸಾರ್ವಜನಿಕರು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. https://t.co/sNfH8KYHjl
ಕಲ್ಯಾಣ ಮಂಟಪ, ಪಾರ್ಟಿ ಹಾಲ್, ಹೋಟೆಲ್, ರೆಸಾರ್ಟ್ ಮಾಲೀಕರು, ಸಭೆ-ಸಮಾರಂಭಗಳ ಆಯೋಜಕರು ಹಾಗೂ ಸಾರ್ವಜನಿಕರು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. https://t.co/sNfH8KYHjl