Analyse @RahulGandhi's tweets
@RahulGandhi
| 24,566,341 followers
ಸರ್ವರಿಗೂ ಕಾಯಕಯೋಗಿ ಬಸವಣ್ಣನವರ ಜಯಂತಿಯ ಶುಭಾಶಯಗಳು.
12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಅನುಭವ ಮಂಟಪದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ವಿಶ್ವಗುರು, ಮಹಾ ಮಾನವತಾವಾದಿ ಅಣ್ಣ ಬಸವಣ್ಣನವರ ಬದುಕು, ತತ್ವ, ವಚನ ಸಂದೇಶ ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಆಗಲಿ.
#BasavaJayanthi