Analyse @afsarkodlipet's tweets
ರಾಜ್ಯ ಸರ್ಕಾರವು ಮಹತ್ವದ ಲೇಖಕರ ಪಠ್ಯಗಳನ್ನು ಕೈಬಿಟ್ಟು, ಆರ್ಎಸ್ಎಸ್ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ ಮತ್ತು ಬ್ರಾಹ್ಮಣ ಲೇಖಕರ ಪಠ್ಯಗಳನ್ನು ಪರಿಷ್ಕೃತ ಪಠ್ಯದಲ್ಲಿ ಸೇರಿಸಿ, ಕನ್ನಡ ನಾಡಿನ ಅಸ್ಮಿತೆ, ಕನ್ನಡ ಭಾಷೆಯ ಘನತೆಗಳನ್ನು ರೋಹಿತ್ ಚಕ್ರತೀರ್ಥರವರ ಸಮಿತಿ ಗಾಳಿಗೆ ತೂರಿದೆ.
#RejectBrahminTextBooks
#RejectRssTextBooks
#RejectBrahminTextBooks
#RejectRssTextBooks
