Analyse @KarnatakaPMC's tweets
@KarnatakaPMC
| 25,701 followers
ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದರು.ಸಮಾಜದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವ ಹೆಣ್ಣುಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಈ ಸಹಾಯವಾಣಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಮೂಲಕ ಹೆಣ್ಣು ಮಕ್ಕಳು ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ತಮ್ಮ ನೋವುಗಳನ್ನು ಹಂಚಿಕೊಳ್ಳಬಹುದಾಗಿದೆ.
ಈ ಮೂಲಕ ಹೆಣ್ಣು ಮಕ್ಕಳು ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ತಮ್ಮ ನೋವುಗಳನ್ನು ಹಂಚಿಕೊಳ್ಳಬಹುದಾಗಿದೆ.