Analyse @KarnatakaPMC's tweets
@KarnatakaPMC
| 25,701 followers
#barathjodoyatra ವನ್ನು ಉತ್ತೇಜಿಸಲು @KarnatakaPMC ವತಿಯಿಂದ ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತು.ಇದರ ಅಂಗವಾಗಿ ಕೊಪ್ಪಳ ಜಿಲ್ಲಾಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಾಲತಿ ನಾಯ್ಕ್ ಕೊಪ್ಪಳ ಜಿಲ್ಲೆಯಲ್ಲಿ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಿದರು.ಸ್ಪರ್ಧೆಯಲ್ಲಿ ಹಲವಾರು ಮಹಿಳೆಯರು ಭಾಗವಹಿಸಿ,ಬಣ್ಣಬಣ್ಣದ ರಂಗೋಲಿಗಳನ್ನು ಬಿಡಿಸಿದರು. https://t.co/22wk01KKDN