Analyse @dineshgrao's tweets
@dineshgrao
| 154,969 followers
3
ಪ್ರಿಯಾಂಕ್ ಖರ್ಗೆಯವರಿಗೆ ಕೊಲೆ ಬೆದರಿಕೆ ಹಾಕಿದ BJP ಮುಖಂಡನನ್ನು ಪೊಲೀಸರು ಬಂಧಿಸಿ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಇದು ತೋರ್ಪಡಿಕೆಯ ಕ್ರಮವಷ್ಟೆ.
ಜನಪ್ರತಿನಿಧಿಗೆ ಕೊಲೆ ಬೆದರಿಕೆ ಹಾಕಿರುವುದು ಗಂಭೀರ ವಿಚಾರ.
ಪೊಲೀಸರು ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು.