Analyse @dineshgrao's tweets
@dineshgrao
| 154,969 followers
2
BBMP ವ್ಯಾಪ್ತಿಯಲ್ಲಿ ಮತದಾರರ ಖಾಸಗಿ ಮಾಹಿತಿ ಸಂಗ್ರಹಿಸಿರುವ ಚಿಲುಮೆ ಎಂಬ ಸಂಸ್ಥೆ BJPಗೆ ಮತ ಹಾಕದವರನ್ನು ಪಟ್ಟಿಯಿಂದ ಕೈ ಬಿಟ್ಟಿದೆ.
ಇದು ಅಕ್ಷಮ್ಯ ಅಪರಾಧ ಮತ್ತು ಚುನಾವಣಾ ವ್ಯವಸ್ಥೆ ಮೇಲೆ ಜನರು ಇಟ್ಟಿರುವ ನಂಬಿಕೆಗೆ ಎಸಗಿದ ದ್ರೋಹ.
ಇಂತಹ ಹೀನ ಕೃತ್ಯ ಮುಖ್ಯಮಂತ್ರಿಗಳ ಹಾಗೂ ಇನ್ನುಳಿದ BJP ನಾಯಕರ ಗಮನಕ್ಕೆ ಬಾರದೆ ನಡೆಯಲು ಸಾಧ್ಯವೇ?