Analyse @dineshgrao's tweets
@dineshgrao
| 154,969 followers
3
ಮತದಾರರ ಮಾಹಿತಿ ಸಂಗ್ರಹಣೆ ಹಾಗೂ ಪರಿಷ್ಕರಣೆ ಚುನಾವಣಾ ಆಯೋಗದ ಕೆಲಸ.
ಖಾಸಗಿ ಸಂಸ್ಥೆಗೆ ಯಾವ ಮಾನದಂಡದ ಆಧಾರದಲ್ಲಿ ಈ ಜವಾಬ್ಧಾರಿ ನೀಡಲಾಗಿದೆ?
ಈ ಅಕ್ರಮದಲ್ಲಿ ರಾಜ್ಯ ಚುನಾವಣಾ ಆಯೋಗದ ಪಾಲು ಇದ್ದಂತಿದೆ.
ಹಾಗಾಗಿ ಈ ಕೂಡಲೇ ಕೇಂದ್ರ ಚುನಾವಣಾ ಆಯೋಗ ಮಧ್ಯ ಪ್ರವೇಶ ಮಾಡಿ ಈ ಆರೋಪದ ಬಗ್ಗೆ ಸವಿಸ್ತಾರ ತನಿಖೆ ನಡೆಸಬೇಕೆಂದು ಆಗ್ರಹಿಸುತ್ತೇನೆ.