Analyse @dineshgrao's tweets
@dineshgrao
| 154,969 followers
4
PSI ಹಗರಣ, 40% ಕಮೀಷನ್ ಹಗರಣ, ಪ್ರಾಧ್ಯಾಪಕರ ನೇಮಕಾತಿ ಹಗರಣ ಸೇರಿದಂತೆ ಸಾಲು ಸಾಲು ಹಗರಣದಲ್ಲಿ ಮುಳುಗಿರುವ ಈ ಸರ್ಕಾರದ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ.
ಹಾಗಾಗಿ ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲಲು BJP ನಾಯಕರು ಅಕ್ರಮ ಮತದಾರರ ಪಟ್ಟಿ ಪರಿಷ್ಕರಣೆಗೆ ಕೈ ಹಾಕಿದ್ದಾರೆ.
ಅಧಿಕಾರಕ್ಕಾಗಿ BJP ಎಂತಹ ಹೀನ ಕೆಲಸಕ್ಕೂ ಸೈ.