Analyse @dineshgrao's tweets
@dineshgrao
| 154,969 followers
ಭಾರತದ ಉಕ್ಕಿನ ಮಹಿಳೆ ಎಂದೇ ಪ್ರಖ್ಯಾತಗೊಂಡಿದ್ದ ಶ್ರೀಮತಿ ಇಂದಿರಾ ಗಾಂಧಿ ಈ ದೇಶ ಕಂಡ ಸರ್ವಶಕ್ತ ಮಹಿಳೆ.
ದೇಶದ ಮೊದಲ ಪ್ರಧಾನಿಯಾಗಿ ಹಲವಾರು ಕ್ರಾಂತಿಕಾರಿ ಯೋಜನೆಗಳ ಮೂಲಕ ಸರ್ವಾಂಗೀಣ ಅಭಿವೃದ್ಧಿಗೆ ಮುನ್ನಡಿ ಬರೆದ #IndiraGandhi ಯವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ಪ್ರಣಾಮ ಸಲ್ಲಿಸುತ್ತೇನೆ. https://t.co/dLgDtsQYaE