Analyse @dineshgrao's tweets
@dineshgrao
| 154,969 followers
1
ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗ ದುರ್ಬಲ ಸಂಸ್ಥೆ ಎಂಬ ಅಭಿಪ್ರಾಯಪಟ್ಟಿದೆ.
ಆಯೋಗದ ಇತ್ತೀಚಿನ ಕಾರ್ಯವೈಖರಿ ಗಮನಿಸಿದರೆ ಅದು ಸತ್ಯ ಕೂಡ.
CEC ಹೆಸರಿಗೆ ಮಾತ್ರ ಸಾಂವಿಧಾನಿಕ ಸಂಸ್ಥೆ. ಆದರೆ ಈ ಸರ್ಕಾರದ ಅವಧಿಯಲ್ಲಿ ಹಲ್ಲಿಲ್ಲದ ಹಾವು.
CEC ಇತ್ತೀಚೆಗೆ ಯಾವ ವಿಚಾರದಲ್ಲಿ ನಿಷ್ಪಕ್ಷಪಾತವಾಗಿ ಹಾಗೂ ನಿಷ್ಟೂರವಾಗಿ ನಡೆದುಕೊಂಡಿದೆ? https://t.co/VaxyLNLTJa