Analyse @dineshgrao's tweets
@dineshgrao
| 154,969 followers
2
ಕೇಂದ್ರ ಸಚಿವ ಸಂಪುಟ ತಮಗೆ ಯಾರು ಅತಿ ಹೆಚ್ಚು ನಿಷ್ಟರೋ, ಯಾರು ತಮ್ಮ ಮಾತು ಚಾಚೂ ತಪ್ಪದೆ ಪಾಲಿಸುತ್ತಾರೋ ಅಂತಹ ಜಿ ಹುಜೂರ್ ಮನಃಸ್ಥಿತಿಯವರನ್ನು ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಿಸುತ್ತದೆ.
ಅಂತಹ ಆಯುಕ್ತರು ತಮಗೆ ಹುದ್ದೆ ಕಲ್ಪಿಸಿದ ಸರ್ಕಾರಕ್ಕೆ ಮುಜುರೆ ಸಲ್ಲಿಸುವುದು ಬಿಟ್ಟು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಲು ಹೇಗೆ ಸಾಧ್ಯ?