Analyse @dineshgrao's tweets
@dineshgrao
| 154,969 followers
3
ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ಆಯ್ಕೆ ಮಾಡುವ ಕೊಲಿಜಿಯಂ ವ್ಯವಸ್ಥೆಯಂತೆ ಚುನಾವಣಾ ಆಯೋಗಕ್ಕೆ ಆಯುಕ್ತರನ್ನು ನೇಮಕ ಮಾಡಬೇಕು.
ಇಲ್ಲವೇ ಕರ್ನಾಟಕದಲ್ಲಿ ಲೋಕಾಯುಕ್ತರ ನೇಮಕದ ಮಾನದಂಡದಂತೆ ಆಯುಕ್ತರನ್ನು ನೇಮಿಸಬೇಕು.
ಹಾಗಾದಾಗ ಮಾತ್ರ ಆಯೋಗ ಸಮರ್ಥವಾಗಿ ಮತ್ತು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯ.